ವಿಪತ್ತುಗಳನ್ನು ಎದುರಿಸಲು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸದಾ ಸನ್ನದ್ದರಾಗಿರಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್
ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 20 ವಿಪತ್ತುಗಳು ಆಕಸ್ಮಿಕವಾಗಿ ಸಂಭವಿಸುವುದರಿಂದ , ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ದರಾಗಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ಶಿವಶಂಕರ್. ಎನ್ ಅವರು ಹೇಳಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಡಿಯಲ್ಲಿ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಕೆಂಪೇಗೌಡ … Read more
