ಪ್ರಸಾದ ಸೇವನೆ: ಆಸ್ಪತ್ರೆಗೆ ದಾಖಲಾದವರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರು
ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ, ಡಿಸೆಂಬರ್ 26)- ಎಲ್ಲಾ ನಾಗರಿಕರಿಗೂ ಉಚಿತ ಚಿಕಿತ್ಸೆಯನ್ನು ನೀಡಿ ಅವರ ಜೀವವನ್ನು ಕಾಪಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅವರು ಹೇಳಿದರು. ಹೊಸಕೋಟೆ ತಾಲ್ಲೂಕಿನಲ್ಲಿ ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ಹಿನ್ನೆಲೆಯಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವ ನಾಗರಿಕರನ್ನು ಎಂವಿಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯವನ್ನು … Read more
