” ಡೀಪ್ ಪೇಕ್ ” ( Deep fake ) ಎಂದರೇನು ?…
ವಿಜಯ ದರ್ಪಣ ನ್ಯೂಸ್ ಬೆಂಗಳೂರು ” ಡೀಪ್ ಪೇಕ್ ” ( Deep fake ) ಎಂದರೇನು ?… ಇದೊಂದು ಗ್ರಾಫಿಕ್ ಅನಿಮೇಷನ್ ರೀತಿಯ ಕಂಪ್ಯೂಟರ್ ತಂತ್ರಜ್ಞಾನ ಮತ್ತು ಕಲೆ…….. ಇದರ ಬಗ್ಗೆ ಇತ್ತೀಚೆಗೆ ಪ್ರಧಾನ ಮಂತ್ರಿಗಳು ಸಹ ಮಾತನಾಡಿದ್ದಾರೆ. ಅಮಿತಾಭ್ ಬಚ್ಚನ್ ಆತಂಕಗೊಂಡಿದ್ದಾರೆ. ತೆಲಂಗಾಣ ಸರ್ಕಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸಾಕಷ್ಟು ಜನ ಇದರ ಬಗ್ಗೆ ಚರ್ಚಿಸುತ್ತಿದ್ದಾರೆ…. ಸಾಮಾನ್ಯ ಜನರ ಸಾಮಾನ್ಯ ತಿಳಿವಳಿಕೆಗಾಗಿ ಒಂದಷ್ಟು ಸಾಮಾನ್ಯ ಮಾಹಿತಿ…. ಡೀಪ್ ಪೇಕ್ ಎಂಬ ಪದದ ಕನ್ನಡ … Read more
