ಕೃಷಿ ಪತ್ತಿನ ಸಂಘಗಳ(PACS) ಮೂಲಕ ಹಳ್ಳಿಯ ಬಡಜನರಿಗೂ ಗುಣಮಟ್ಟದ ಔಷಧಿಗಳು ತಲುಪಲಿವೆ: ಅಮಿತ್ ಶಾ.
ವಿಜಯ ದರ್ಪಣ ನ್ಯೂಸ್ ಜನವರಿ :ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸೋಮವಾರ ಐದು ರಾಜ್ಯಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಮೂಲಕ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳ ಕಾರ್ಯಾಚರಣೆಗಾಗಿ ಸ್ಟೋರ್ ಕೋಡ್ಗಳನ್ನು ವಿತರಿಸಿದರು. “ಈಗ, ಪಿಎಂ ಜನೌಷಧಿ ಕೇಂದ್ರಗಳಲ್ಲಿ ಲಭ್ಯವಿರುವ ಕೈಗೆಟುಕುವ ಮತ್ತು ಉತ್ತಮ ಗುಣಮಟ್ಟದ ಔಷಧಿಗಳನ್ನು PACS ಮೂಲಕ ಗ್ರಾಮೀಣ ಪ್ರದೇಶದ ಬಡವರಿಗೆ ತಲುಪಿಸಲಾಗುವುದು” ಎಂದು ಶಾ ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮತ್ತು ಗೃಹ … Read more
