ಶ್ರೀರಾಮ…….
ವಿಜಯ ದರ್ಪಣ ನ್ಯೂಸ್ ಮಹಾತ್ಮ ಗಾಂಧಿಯವರ ಶ್ರೀರಾಮ ಮತ್ತು ರಾಮರಾಜ್ಯ, ಬಾಬಾ ಸಾಹೇಬರ ಶ್ರೀರಾಮ ಮತ್ತು ಭೀಮ ರಾಜ್ಯ, ವಾಲ್ಮೀಕಿಯವರ ರಾಮಾಯಣದ ಶ್ರೀರಾಮ, ಸ್ವಾಮಿ ವಿವೇಕಾನಂದರ ಭಾರತದ ಸಾಂಸ್ಕೃತಿಕ ಶ್ರೀರಾಮ,ದ್ರಾವಿಡ ಚಳವಳಿಯ ಪೆರಿಯಾರ್ ರಾಮಸ್ವಾಮಿಯವರ ಪೌರಾಣಿಕ ಶ್ರೀರಾಮ, ರಾಜಕೀಯ ಪಕ್ಷಗಳ ಶ್ರೀರಾಮ, ಮುಸ್ಲಿಮರ ಶ್ರೀರಾಮ, ( ಅಯೋಧ್ಯೆ ಬಾಬರಿ ಮಸೀದಿ ಧ್ವಂಸದ ನಂತರ ಅವರಲ್ಲಿ ರಾಮರ ಬಗೆಗಿನ ಅಭಿಪ್ರಾಯ ) ಅಯೋಧ್ಯೆಯ ಈಗಿನ ಶ್ರೀರಾಮ, ಜನಸಾಮಾನ್ಯರ ಮನಸ್ಸಿನ ಶ್ರೀರಾಮ….. ಈ ಶ್ರೀರಾಮ ಐತಿಹಾಸಿಕ ಪುರುಷರೇ ಅಥವಾ ಪೌರಾಣಿಕ … Read more
