ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ ವಿರುದ್ದ ಕಾಂಗ್ರೆಸ್ ದೂರು
ವಿಜಯ ದರ್ಪಣ ನ್ಯೂಸ್ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ ವಿರುದ್ದ ಕಾಂಗ್ರೆಸ್ ದೂರು ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ಸುಳ್ಳು, ಪ್ರಚೋದನಾಕಾರಿ ಪೋಸ್ಟನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಹಿನ್ನಲೆಯಲ್ಲಿ ಕೊಡಗು ಕಾಂಗ್ರೆಸ್ ನಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಕೊಡಗು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ. ಕೊಡಗು ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ರವರು ದಾಖಲೆಗಳೊಂದಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಬಿಜೆಪಿ … Read more
