ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ..!
ವಿಜಯ ದರ್ಪಣ ನ್ಯೂಸ್ ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ..! ಬೇಸಿಗೆ ಶಿಬಿರದಲ್ಲೊಂದು ಕಾರ್ಯಕ್ರಮ ಮಡಿಕೇರಿ:ಕೊಡಗು ಜಿಲ್ಲೆಯ ಅತಿ ಎತ್ತರದ ಬೆಟ್ಟ ಶ್ರೇಣಿಗಳಲ್ಲಿ ಮೂರನೆಯ ಸ್ಥಾನದಲ್ಲಿರುವದು ಕೋಟೆ ಬೆಟ್ಟ., ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮ ವ್ಯಾಪ್ತಿಗೆ ಒಳಪಡುವ ಈ ಬೆಟ್ಟ ಶ್ರೀ ಈಶ್ವರ ದೇವಾಲಯವನ್ನೊಳಗೊಂಡಿರುವ ಪವಿತ್ರ ಕ್ಷೇತ್ರದೊಂದಿಗೆ ಚಾರಣಕ್ಕೂ ಹಸರುವಾಸಿ.., ಈ ಬೆಟ್ಟವನ್ನೇರಿದ ಪುಟಾಣಿ ಮಕ್ಕಳು ಪ್ರಕೃತಿಯ ಸೊಬಗನ್ನುಂಡು ಸಂಭ್ರಮಿಸಿದರು. ಮಡಿಕೇರಿಯ ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ … Read more
