ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ *ಸಾರ್ವತ್ರಿಕ ಲೋಕಸಭಾ ಚುನಾವಣೆ 2024* *27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ*   ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 01  : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಏಪ್ರಿಲ್ 26 ರಂದು ನಡೆಯುವ ಮತದಾನದ ದಿನದಂದು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂದು … Read more

ಹೀಗೊಂದು ಜಿಜ್ಞಾಸೆ…….

ವಿಜಯ ದರ್ಪಣ ನ್ಯೂಸ್ ಹೀಗೊಂದು ಜಿಜ್ಞಾಸೆ……. ನನ್ನ ಆತ್ಮೀಯ ಮಿತ್ರನೊಬ್ಬ Aeronautical Engineering ನಲ್ಲಿ ಮೊದಲ Rank ಬಂದು ಚಿನ್ನದ ಪದಕ ಪಡೆದ. ಕಾಲೇಜಿನಲ್ಲಿ ಇರುವಾಗಲೇ ವಿಶಿಷ್ಟ ವಿಮಾನದ ಮಾದರಿಯನ್ನು ವಿನ್ಯಾಸಗೊಳಿಸಿ ದೆಹಲಿಯಲ್ಲಿ ನಡೆದ ಅಂತರರಾಷ್ಟ್ರೀಯ ವೈಮಾನಿಕ ಉತ್ಸವದಲ್ಲಿ ಬಹುಮಾನ ಗಳಿಸಿದ್ದ…. ಇದನ್ನು ಗುರುತಿಸಿದ ಫ್ರಾನ್ಸಿನ Raffle ವಿಮಾನ ತಯಾರಿಕಾ ಸಂಸ್ಥೆಯ ಸಂಶೋಧನಾ ವಿಭಾಗ ಇವನಿಗೆ ಅಲ್ಲಿನ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ( ಪಿ ಎಚ್ ಡಿ ) ಮಾಡಲು ಆಹ್ವಾನ ನೀಡಿತು ಮತ್ತು ಅದು ಮುಗಿದ … Read more