ಒಂದು ಅಂತರಂಗದ ಅಭಿಯಾನ…….. ಪರಿಸರ ಸಂರಕ್ಷಣೆ ರಕ್ಷಣೆ ನಮ್ಮೆಲ್ಲರ ಹೊಣೆ……..
ವಿಜಯ ದರ್ಪಣ ನ್ಯೂಸ್… ಒಂದು ಅಂತರಂಗದ ಅಭಿಯಾನ…….. ಪರಿಸರ ಸಂರಕ್ಷಣೆ ರಕ್ಷಣೆ ನಮ್ಮೆಲ್ಲರ ಹೊಣೆ…….. ಈ ವರ್ಷದ ಬೇಸಿಗೆಯ ತಾಪಮಾನ ಬಹುತೇಕ ಇಡೀ ಕರ್ನಾಟಕದ ಜನರನ್ನು ಅಲುಗಾಡಿಸಿ ಬಿಟ್ಟಿತು. ಅದರಲ್ಲೂ ಮಧ್ಯಮ, ಕೆಳಮಧ್ಯಮ ಮತ್ತು ಬಡವರ್ಗದ ಜನರು ತಾಪಮಾನದ ಏರಿಕೆಯಿಂದ ತತ್ತರಿಸಿ ಹೋದರು. ಕೆಲವು ಜೀವಗಳು ಹೊರಟೇ ಹೋದವು. ಇನ್ನೊಂದಷ್ಟು ಜನ ಅನಾರೋಗ್ಯಗಳಿಗೆ ತುತ್ತಾದರು. ಪ್ರಾಣಿಪಕ್ಷಿಗಳು ಕಣ್ಣ ಮುಂದೆಯೇ ತುಂಬಾ ಒದ್ದಾಡಿದವು…… ಈಗ ಎರಡು ಮೂರು ದಿನದಿಂದ ಸ್ವಲ್ಪಮಟ್ಟಿಗೆ ಉಷ್ಣಾಂಶ ಕಡಿಮೆಯಾಗಿದೆ. ಆದರೆ ಆ ತಾಪಮಾನದ ಹೊಡೆತ … Read more
