“ಯಾರಿಗೂ ಸೇರದ ಜಾಗ “
ವಿಜಯ ದರ್ಪಣ ನ್ಯೂಸ್…. ” No man’s land “ ********************** ಯಾರಿಗೂ ಸೇರದ ಜಾಗ, ( ನೋ ಮ್ಯಾನ್ಸ್ ಲ್ಯಾಂಡ್ ) ಒಂದು ಭೂಪ್ರದೇಶದ ಕೆಲವು ಜಾಗಗಳನ್ನು ನೋ ಮ್ಯಾನ್ಸ್ ಲ್ಯಾಂಡ್ ಎಂದು ಕರೆಯಲಾಗುತ್ತದೆ. ಆ ಜಾಗ ಯಾರಿಗೂ ಸೇರಿರುವುದಿಲ್ಲ ಯಾರ ಅಧಿಪತ್ಯಕ್ಕೂ ಒಳಪಟ್ಟಿರುವುದಿಲ್ಲ. ಅದೊಂದು ಸ್ವತಂತ್ರ ಪ್ರದೇಶವಾಗಿರುತ್ತದೆ….. ಕೆಲವೊಮ್ಮೆ ವಿವಾದಾತ್ಮಕ ಜಾಗವನ್ನು ಸಹ ಈ ರೀತಿಯಲ್ಲಿ ಕರೆಯಲಾಗುತ್ತದೆ. ಅದನ್ನು ತಟಸ್ಥ ಸ್ಥಳವೆಂದು ನಿರ್ಧರಿಸಲಾಗುತ್ತದೆ……. ಹಾಗೆಯೇ ನಮ್ಮ ಮನಸ್ಸಿನಲ್ಲಿ ಒಂದು ಸ್ವತಂತ್ರ ಜಾಗವನ್ನು ಸದಾ ಮುಕ್ತವಾಗಿ … Read more
