ಗಾರ್ಮೆಂಟ್ಸ್ ಗಂಗಮ್ಮ……..
ವಿಜಯ ದರ್ಪಣ ನ್ಯೂಸ್.. ಗಾರ್ಮೆಂಟ್ಸ್ ಗಂಗಮ್ಮ…….. ಬದುಕಿನ ಪಯಣದಲ್ಲಿ ನನ್ನ ದಿನಗಳು….. ಒಂದು ದಿನಚರಿ……. ನಾನು ಪ್ರತಿದಿನ ಏಳುವುದು ಬೆಳಗಿನ 4 ಗಂಟೆಗೆ……….. ಎದ್ದ ತಕ್ಷಣ ಗ್ಯಾಸ್ ಸ್ಟವ್ ಹಚ್ಚಿ ಸ್ನಾನಕ್ಕೆ ನೀರು ಕಾಯಿಸಲು ಇಟ್ಟು ರಾತ್ರಿಯ ಊಟದ ಪಾತ್ರೆ ತಟ್ಟೆ ಲೋಟಗಳನ್ನು ತೊಳೆಯುತ್ತೇನೆ. ಅಷ್ಟರಲ್ಲಿ ನೀರು ಬಿಸಿಯಾಗಿರುತ್ತದೆ. ನನ್ನ ಗಂಡನನ್ನು ಎಚ್ಚರಿಸಿ ಸ್ನಾನಕ್ಕೆ ಕಳಿಸುತ್ತೇನೆ. ಏಕೆಂದರೆ ಅವರು 6 ಗಂಟೆಗೆಲ್ಲಾ ಮನೆ ಬಿಡಬೇಕು. 5 ಕಿಲೋಮೀಟರ್ ದೂರದಲ್ಲಿರುವ ATM ನಲ್ಲಿ ಅವರು SECURITY GUARD. 7 … Read more
