ಬಿಬಿಎಂಪಿಗೆ ಭೇಟಿ ನೀಡಿದ ಗ್ಯಾಂಗ್ಟಾಕ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಮತ್ತು ನಿಯೋಗ
ವಿಜಯ ದರ್ಪಣ ನ್ಯೂಸ್… ಬಿಬಿಎಂಪಿಗೆ ಭೇಟಿ ನೀಡಿದ ಗ್ಯಾಂಗ್ಟಾಕ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಮತ್ತು ನಿಯೋಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಗಾಂಗ್ಟಾಕ್ ಮುನ್ಸಿಪಲ್ ಕಾರ್ಪೊರೇಷನ್ ನ ಮೇಯರ್ ನಿಯೋಗವು ಇಂದು ಪಾಲಿಕೆಗೆ ಭೇಟಿ ನೀಡಿ ಕೂಲಂಕುಷವಾಗಿ ಚರ್ಚಿಸುವುದರ ಜೊತೆಗೆ ಘನತ್ಯಾಜ್ಯ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಗ್ಯಾಂಗ್ಟಾಕ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಶ್ರೀ ನೆಲ್ ಬಹದ್ದೂರ್ ಚೆಟ್ರಿ ಮತ್ತು ಉಪ ಮೇಯರ್ ಶ್ರೀಮತಿ ಶೆರಿಂಗ್ ಪಾಲ್ಡೆನ್ ಭುಟಿಯಾ ರವರನ್ನೊಳಗೊಂಡ ನಿಯೋಗವು ಇಂದು … Read more
