ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,
ವಿಜಯ ದರ್ಪಣ ನ್ಯೂಸ್.. ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………, ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ……., ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ……., ಹೊಸ ಸವಾಲುಗಳು ನಮ್ಮ ಮುಂದಿವೆ………. ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ….., ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……, ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……, ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ….., ಅನುಭವದ ಸಂದೇಶಗಳು ಅರ್ಥವಾಗಬೇಕಿದೆ….., ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ……., ಹಿರಿಯರು ಗುರುಗಳು ಚಿಂತಕರ ಮಾತುಗಳು … Read more
