ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್
ವಿಜಯ ದರ್ಪಣ ನ್ಯೂಸ್… ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 02 :- ಭ್ರೂಣ ಹತ್ಯೆಯು ಕಾನೂನು ಬಾಹಿರ ಶಿಕ್ಷಾರ್ಹ ಅಪರಾಧ ವಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಭ್ರೂಣ ಹತ್ಯೆಯನ್ನು ತಡೆಯಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ … Read more
