ಬಿಗ್ ಬಾಸ್………
ವಿಜಯ ದರ್ಪಣ ನ್ಯೂಸ್… ಬಿಗ್ ಬಾಸ್……… ಬೇಡ ಬೇಡವೆಂದರು ಈ ಬಗ್ಗೆ ಬರೆಯಲೇಬೇಕೆನಿಸುತ್ತದೆ. ಏಕೆಂದರೆ ನನ್ನ ಒಂದು ಅಂದಾಜಿನ ಪ್ರಕಾರ ರಾಜ್ಯದ ಜನಸಂಖ್ಯೆಯ ಕನಿಷ್ಠ ಶೇಕಡ 25% ರಿಂದ 30% ರಷ್ಟು ಜನರಾದರೂ ಟಿವಿಯ ಬಿಗ್ ಬಾಸ್ ಎಂಬ ಈ ಮನರಂಜನಾ ಕಾರ್ಯಕ್ರಮವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ನೋಡುತ್ತಾರೆ, ಗಮನಿಸುತ್ತಾರೆ, ಚರ್ಚಿಸುತ್ತಾರೆ, ಅದರ ಬಗ್ಗೆ ತಿಳಿದಿರುತ್ತಾರೆ. ಇಂತಹ ಜನಪ್ರಿಯ ಕಾರ್ಯಕ್ರಮದ ಬಗ್ಗೆ ನಮ್ಮ ಪ್ರತಿಕ್ರಿಯೆಯು ಸಹ ಮುಖ್ಯವಾಗುತ್ತದೆ. ನಮಗೆ ಇಷ್ಟವೋ ಇಲ್ಲವೋ ಅದು ಬೇರೆ ಪ್ರಶ್ನೆ. ಆದರೆ … Read more
