ಬಾಲ್ಯ ವಿವಾಹ ತಡೆಯಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ
ವಿಜಯ ದರ್ಪಣ ನ್ಯೂಸ್…. ಬಾಲ್ಯ ವಿವಾಹ ತಡೆಯಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 25, 2024 :- ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಪಂದಿಸಿ ಬಾಲ್ಯ ವಿವಾಹ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ … Read more
