ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17………
ವಿಜಯ ದರ್ಪಣ ನ್ಯೂಸ್…. ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17……… ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ….. ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ ಪ್ರದೇಶಗಳ ಚಿತ್ರಣದ ಮಾಹಿತಿ ಬೇಕಾಗುತ್ತದೆ….. ಭಾರತದ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ರಾಜಧಾನಿ ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದೆ. ಕರ್ನಾಟಕವನ್ನು ಸರಳವಾಗಿ ಇಲ್ಲಿನ ಭೌಗೋಳಿಕತೆಯ ಆಧಾರದ ಮೇಲೆ ಐದು ವಿಭಾಗಗಳಾಗಿ … Read more
