ಎತ್ತಿನಹೊಳೆ ಯೋಜನೆ: ಬತ್ತಿದ ಕನಸಿಗೆ ಜೀವಜಲದ ಧಾರೆ
ವಿಜಯ ದರ್ಪಣ ನ್ಯೂಸ್… ಎತ್ತಿನಹೊಳೆ ಯೋಜನೆ: ಬತ್ತಿದ ಕನಸಿಗೆ ಜೀವಜಲದ ಧಾರೆ ಬಯಲುಸೀಮೆಯನ್ನು ಬಂಗಾರದ ಸೀಮೆ ಮಾಡುವ ಶುಭ ಘಳಿಗೆ : ಡಿ.ಕೆ.ಶಿವಕುಮಾರ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 05,202 :- ʼಬಯಲುಸೀಮೆʼ ಎಂಬ ಹೆಸರು ಕೇಳಿದಾಕ್ಷಣ ನಮ್ಮ ಮನಸ್ಸಿಗೆ ಬರಡು ಭೂಮಿಯ ಚಿತ್ರಣ ಬರುತ್ತದೆ. ಕೆಲವು ದಶಕಗಳಿಂದಲೇ ಬಯಲುಸೀಮೆಯಲ್ಲಿ ನೀರಿನ ಕೊರತೆ ಕಂಡುಬಂದಿತ್ತು. ಯಾವುದೇ ಸರ್ಕಾರಗಳು ಬಂದಾಗಲೂ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆಯಾಗುತ್ತಿತ್ತು. ಆದರೆ ಪರಿಹಾರ ಮಾತ್ರ ಶೂನ್ಯ. ಬಯಲುಸೀಮೆಯ ಬಹುತೇಕ … Read more
