5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ,‌ಸೆಪ್ಟೆಂಬರ್ 01 :- ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2.24 ಕೋಟಿ ಹಾಗೂ ಇತರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲ ಸೌಕರ್ಯ ಒದಗಿಸಲು 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಆಹಾರ, … Read more

ಕರ್ಮಠರು…….

ವಿಜಯ ದರ್ಪಣ ನ್ಯೂಸ್…. ಕರ್ಮಠರು……. ಕರ್ಮಠರು ಎಂದರೆ ತಮ್ಮ ಜಾತಿ, ಧರ್ಮ, ಸಿದ್ಧಾಂತ, ವಿಚಾರಗಳೇ ಈ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಎನ್ನುವ ವ್ಯಸನಕ್ಕೆ ಬಿದ್ದವರು. ಅದನ್ನು ಹೊರತುಪಡಿಸಿ ಇತರೆ ಯಾವುದನ್ನೂ ಒಪ್ಪಿಕೊಳ್ಳದವರು, ಜೊತೆಗೆ ಅದರ ಉಳಿವಿಗಾಗಿ ಯಾವ ಹಂತಕ್ಕೆ ಹೋಗಲು ಸಿದ್ದರಾಗಿರುವವರು. ಇವರನ್ನೇ ಕರ್ಮಠರು ಎಂದು ಕರೆಯಲಾಗುತ್ತದೆ….. ಸಾಮಾನ್ಯವಾಗಿ ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ ಪಾಲನೆ ಮಾಡುವ ಕೆಲವು ಬ್ರಾಹ್ಮಣರನ್ನು ಕರ್ಮಠರು ಎಂದು ಕರೆಯಲಾಗುತ್ತಿತ್ತು. ಇವರು ತಮ್ಮ ಸಂಪ್ರದಾಯ, ಆಚರಣೆಗಳಲ್ಲಿ ಅತ್ಯಂತ ಕಠೋರ ನಿಯಮಗಳನ್ನು ಪಾಲಿಸುತ್ತಿದ್ದರು. ಯಾರನ್ನು ಹತ್ತಿರಕ್ಕೆ … Read more