ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ
ವಿಜಯ ದರ್ಪಣ ನ್ಯೂಸ್… ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಡಿಕೇರಿ ಅಕ್ಟೋಬರ್ .15 :-ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಅಕ್ಟೋಬರ್ 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ ಸಂಬಂಧ ತಲಕಾವೇರಿಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ. ತುಲಾ ಸಂಕ್ರಮಣ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ತುಲಾ ಸಂಕ್ರಮಣ … Read more
