ಅಸಹ್ಯ ಮಟ್ಟ ತಲುಪಿದ ಕರ್ನಾಟಕ ರಾಜಕೀಯದ ಎಲ್ಲಾ ಪಕ್ಷಗಳ ಭಿನ್ನಮತ…..
ವಿಜಯ ದರ್ಪಣ ನ್ಯೂಸ್… ಅಸಹ್ಯ ಮಟ್ಟ ತಲುಪಿದ ಕರ್ನಾಟಕ ರಾಜಕೀಯದ ಎಲ್ಲಾ ಪಕ್ಷಗಳ ಭಿನ್ನಮತ….. ಭಾಷೆ ಎಂಬ ಭಾವ ಕಡಲಿಗೆ ಮತ್ತು ರಾಜಕೀಯ ಎಂಬ ಸೇವಾ ಮನೋಭಾವದ ಪಾವಿತ್ರ್ಯಕ್ಕೆ ವಿಷವಿಕ್ಕುತ್ತಿರುವ ಕೆಲವು ನಾಯಕರುಗಳು….. ಭಾಷೆ ಎಂಬ ಸಾಂಸ್ಕೃತಿಕ ಒಡಲಿಗೆ ತಮ್ಮ ನಾಲಿಗೆಯ ಮೂಲಕ ಮತ್ತು ತಮ್ಮ ನಡವಳಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ಕೊಡಲಿ ಏಟು ಕೊಡುತ್ತಿರುವ ಕೆಲವು ಮುಖಂಡರುಗಳು…… ಮೋರಿ ( ಕೊಳಚೆ ನೀರು ಹರಿಯುವ ಜಾಗ ) ಭಾಷೆಯ ಪದ ಪ್ರಯೋಗಕ್ಕಿಳಿದ ಕೆಲವು ರಾಜಕೀಯ ನಾಯಕರು……. ಅವರ … Read more
