ದೇವನಹಳ್ಳಿ ಪುರಸಭೆ ಅಧ್ಯಕ್ಷ -ಉಪಾಧ್ಯಕ್ಷರ ಅವಿರೋಧ ಆಯ್ಕೆ
ವಿಜಯ ದರ್ಪಣ ನ್ಯೂಸ್… ದೇವನಹಳ್ಳಿ ಪುರಸಭೆಗೆ ಅಧ್ಯಕ್ಷ -ಉಪಾಧ್ಯಕ್ಷರ ಅವಿರೋಧ ಆಯ್ಕೆ ದೇವನಹಳ್ಳಿ : ದೇವನಹಳ್ಳಿ ಪಟ್ಟಣದ ಪುರಸಭೆಗೆ ಅಧ್ಯಕ್ಷರಾಗಿ ಡಿ ಎಂ ಮುನಿಕೃಷ್ಣ , ಉಪಾಧ್ಯಕ್ಷರಾಗಿ ಜಿಎಂ ರವೀಂದ್ರ ಆಯ್ಕೆಯಾಗಿದ್ದಾರೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಪುರಸಭೆಗೆ ಅಧ್ಯಕ್ಷ ಉಪಾಧ್ಯಕ್ಷರಿಲ್ಲದೆ ಉಪವಿಭಾಗಾಧಿಕಾರಿಗಳ ಆಡಳಿತದಲ್ಲಿದ್ದು, ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ವರ್ಗದ ಮೀಸಲಾತಿಯಿದ್ದರಿಂದ ಡಿ.ಎಂ. ಮುನಿಕೃಷ್ಣ ನಾಮಪತ್ರ ಸಲ್ಲಿಸಿದ್ದು, ಉಪಾಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ನಿಗದಿಯಾಗಿದ್ದು ಜಿ.ಎ. ರವೀಂದ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ನಾಮಪತ್ರ … Read more
