ಆಶಾಕಿರಣ… ( ರೇ ಆಫ್ ಹೋಪ್ )
ವಿಜಯ ದರ್ಪಣ ನ್ಯೂಸ್…. ಆಶಾಕಿರಣ… ( ರೇ ಆಫ್ ಹೋಪ್ ) ***************** ಕಿರು ಚಿತ್ರ…… ದೃಶ್ಯ ಒಂದು ************** ಕತ್ತಲ ಕೋಣೆಯೊಳಗೆ ದೃಶ್ಯಗಳು ಗೋಡೆಯ ಮೇಲೆ ಮೂಡುತ್ತದೆ. ಆ ದೃಶ್ಯಗಳಲ್ಲಿ ಕ್ರಮವಾಗಿ ಜೀಸಸ್, ಬುದ್ಧ, ರೂಮಿ, ಗಿಬ್ರಾನ್, ಗಾಂಧಿ, ಮಾರ್ಟಿನ್ ಲೂಥರ್ ಕಿಂಗ್, ಅಬ್ರಾಹಂ ಲಿಂಕನ್, ಬಸವಣ್ಣ, ಅಂಬೇಡ್ಕರ್, ನೆಲ್ಸನ್ ಮಂಡೇಲಾ ಚಿತ್ರಗಳು ಇರುತ್ತದೆ. ಆ ದೃಶ್ಯಗಳನ್ನು ಒಬ್ಬ 18 ವರ್ಷದ ಯುವಕ ತದೇಕಚಿತ್ತದಿಂದ ನೋಡುತ್ತಿರುತ್ತಾನೆ. ಈ ದೃಶ್ಯದಲ್ಲಿ ಆತನ ಮುಖದ ಮೇಲೆ ಮಾತ್ರ ದೀಪದ … Read more
