ವಿನಯವೆಂದರೆ ಮರ್ಯಾದೆಯಾಗಿ ಮಾತನಾಡುವುದು ಮಾತ್ರವಲ್ಲ, ವಿರೋಧಿಗೂ ಒಳ್ಳೆಯದನ್ನು ಮಾಡಬೇಕೆಂಬ ಇಚ್ಚೆ……..
Vijaya darpana News… ವಿನಯವೆಂದರೆ ಮರ್ಯಾದೆಯಾಗಿ ಮಾತನಾಡುವುದು ಮಾತ್ರವಲ್ಲ, ವಿರೋಧಿಗೂ ಒಳ್ಳೆಯದನ್ನು ಮಾಡಬೇಕೆಂಬ ಇಚ್ಚೆ…….. — ಮಹಾತ್ಮಾ ಗಾಂಧಿ. ಸಾಮಾಜಿಕ ಜಾಲತಾಣಗಳ ಚರ್ಚೆಗಳ ಅಬ್ಬರದಲ್ಲಿ ಗಾಂಧಿಯವರ ಈ ಮಾತುಗಳು ಪ್ರತಿಕ್ಷಣವೂ ನೆನಪಾಗುತ್ತಿದೆ. ಹೊಸ ಹೊಸ ತಾಣಗಳು ಅತ್ಯುತ್ತಮ ವೇದಿಕೆಗಳನ್ನು ಒದಗಿಸಿಕೊಡುತ್ತಿವೆ. ಕೋವಿಡ್ ಸಮಯದಲ್ಲಿ ಜನರ ಬಳಿ ತುಸು ಹೆಚ್ಚೇ ಸಮಯ ಉಳಿಯುತ್ತಿದೆ. ಮನೆಯಲ್ಲಿಯೇ ಕುಳಿತು ಸಾಕಷ್ಟು ಅಭಿಪ್ರಾಯ ಹಂಚಿಕೊಳ್ಳುವ ಅವಕಾಶಗಳೂ ಇವೆ. ಆದರೆ ಬಹುಮುಖ್ಯವಾಗಿ ವಿನಯ ಮತ್ತು ಸಭ್ಯತೆ ಮಾಯವಾಗುತ್ತಿದೆ. ಅಧ್ಯಯನ ಚಿಂತನೆ ವಾಕ್ ಚಾತುರ್ಯ ಸ್ವಲ್ಪ … Read more
