ಎನ್ಕೌಂಟರ್, ಜಾತಿ ಜನಗಣತಿ, ವಕ್ಫ್ ತಿದ್ದುಪಡಿ……
ವಿಜಯ ದರ್ಪಣ ನ್ಯೂಸ್….. ಎನ್ಕೌಂಟರ್, ಜಾತಿ ಜನಗಣತಿ, ವಕ್ಫ್ ತಿದ್ದುಪಡಿ…… ಈ ವಿಷಯಗಳ ಬಗ್ಗೆ ಒಂದು ನಿರ್ದಿಷ್ಟ, ಸ್ಪಷ್ಟ ತೀರ್ಮಾನ ಕೈಗೊಳ್ಳುವುದು ಅಷ್ಟು ಸುಲಭವಲ್ಲ. ಸಹಜವಾಗಿ ಆ ಕ್ಷಣದ ಸತ್ಯ ಅಥವಾ ಭಾವನಾತ್ಮಕತೆ ಅಥವಾ ಆಗಿನ ನಮ್ಮ ಮನಸ್ಥಿತಿ ಆಧಾರದ ಮೇಲೆ ಮೇಲ್ನೋಟಕ್ಕೆ ಒಂದು ತೀರ್ಪು ಕೊಡಬಹುದು. ಆದರೆ ಸಮಗ್ರವಾಗಿ, ಸಮಾಜದ ಒಟ್ಟು ಹಿತಾಸಕ್ತಿ, ವ್ಯವಸ್ಥೆಯ ವಾಸ್ತವತೆ, ದೇಶದ ದೂರದೃಷ್ಟಿಯ ಅನುಕೂಲತೆ ಎಲ್ಲವನ್ನೂ ನೋಡಿಕೊಂಡು ಇದು ಹೀಗೆ ಇರಬೇಕು ಎಂದು ತೀರ್ಮಾನ ಕೈಗೊಳ್ಳುವುದು ಒಂದು ಸಂಕುಚಿತ ಮನೋಭಾವಕ್ಕೆ … Read more
