ಹಿಂಸೆಯ ಇತಿಹಾಸಕ್ಕೆ ಅಹಿಂಸೆಯ ನೆಲದಲ್ಲಿ ಕೊನೆ ಎಂದು ?
ವಿಜಯ ದರ್ಪಣ ನ್ಯೂಸ್…. ಹಿಂಸೆಯ ಇತಿಹಾಸಕ್ಕೆ ಅಹಿಂಸೆಯ ನೆಲದಲ್ಲಿ ಕೊನೆ ಎಂದು ? ರಾಯಲಸೀಮಾ ರಕ್ತ ಚರಿತ್ರ, ಭೀಮಾತೀರದ ಹಂತಕರು, ಚಂಬಲ್ ಕಣಿವೆಯ ದರೋಡೆಕೋರರು, ಮುಂಬೈಯ ಮಾಫಿಯಾ ಡಾನ್ಗಳು, ಕಾಶ್ಮೀರದ ಆಜಾದಿ – ಜಿಹಾದಿ ಭಯೋತ್ಪಾದಕರು, ಗೋಧ್ರಾ ಹತ್ಯಾಕಾಂಡದ ನರಹಂತಕರು, ಪಂಜಾಬಿನ ಖಾಲಿಸ್ತಾನ್ ಭಯೋತ್ಪಾದಕರು, ಕೇರಳ ಕಣ್ಣೂರಿನ ಸರಣಿ ಹತ್ಯೆಗಳು, ಮಂಗಳೂರಿನ ಪ್ರತಿಕಾರದ ಕೊಲೆಗಳು, ಛತ್ತೀಸ್ಗಡದ ನಕ್ಸಲ್ ಹತ್ಯೆಗಳು, ಉತ್ತರ ಪ್ರದೇಶದ ಮೀರತ್ ಕೋಮು ಗಲಭೆಗಳು, ದೆಹಲಿಯ ಸಿಖ್ ಹತ್ಯಾಕಾಂಡ, ಮಣಿಪುರದ ಜನಾಂಗೀಯ ಕೋಮು ದಳ್ಳುರಿ, ಅಸ್ಸಾಂನ … Read more
