ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಪ್ರಾತಿನಿಧ್ಯ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸ್ಸು: ಪ್ರೋ.ಗೋವಿಂದ ರಾವ್
ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಪ್ರಾತಿನಿಧ್ಯ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸ್ಸು: ಪ್ರೋ.ಗೋವಿಂದ ರಾವ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಮೇ 23: ಜಿಲ್ಲೆಯಲ್ಲಿನ ಶಿಕ್ಷಣ, ಆರೋಗ್ಯ, ತಲಾದಾಯ, ಕೃಷಿ, ಹೈನಗಾರಿಕೆ, ಕೈಗಾರಿಕೆ, ಸೇವಾ ವಿಭಾಗ, ಸಾಮಾಜಿಕ ವಲಯಗಳ ಮಾನದಂಡಗಳ ಆಧಾರದ ಮೇಲೆ ಅಭಿವೃದ್ಧಿ ಸೂಚ್ಯಂಕವನ್ನು ನಿರ್ಧರಿಸಲಾಗುತ್ತದೆ. ಈ ಅಭಿವೃದ್ಧಿ ಸೂಚ್ಯಂಕವನ್ನು ಆಧರಿಸಿ ಹಿಂದುಳಿದ ತಾಲ್ಲೂಕುಗಳು ಯಾವುವು ಎಂಬುದನ್ನು ಗುರುತಿಸಿ ಆ … Read more
