ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರ ಹುಟ್ಟು ಹಬ್ಬ ಆಚರಣೆ
ವಿಜಯ ದರ್ಪಣ ನ್ಯೂಸ್…. ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡರ ಹುಟ್ಟು ಹಬ್ಬ ಆಚರಣೆ “* ಬೆಂಗಳೂರಿನ ಪದ್ಮನಾಭ ನಗರದಲ್ಲಿ ಮಾಜಿ ಪ್ರದಾನ ಮಂತ್ರಿ ಹೆಚ್.ಡಿ.ದೇವೇಗೌಡ ಅವರ ಜನುಮ ದಿನದ ಪ್ರಯುಕ್ತ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಭೇಟಿ ಮಾಡಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿ, ಅವರ ಆಶಿರ್ವಾದ ಪಡೆದರು.*” ಶಿಡ್ಲಘಟ್ಟ : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರ 93ನೇ ಜನ್ಮದಿನವನ್ನು ಭಕ್ತಿ ಭಾವದಿಂದ ಆಚರಿಸಲಾಯಿತು. ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು … Read more
