ಬೌದ್ಧ ನೆಲೆ ಕುರುಹುಗಳಿಂದ ರಾಜಘಟ್ಟ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ: ಸಚಿವ ಡಾ. ಎಚ್.ಕೆ ಪಾಟೀಲ್
ವಿಜಯ ದರ್ಪಣ ನ್ಯೂಸ್… ರಾಜಘಟ್ಟದಲ್ಲಿ ಬೌದ್ಧನೆಲೆಯ ಉತ್ಖನನಕ್ಕೆ ಚಾಲನೆ ಬೌದ್ಧ ನೆಲೆ ಕುರುಹುಗಳಿಂದ ರಾಜಘಟ್ಟ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ: ಸಚಿವ ಡಾ. ಎಚ್.ಕೆ ಪಾಟೀಲ್ ದೊಡ್ಡಬಳ್ಳಾಪುರ ಬೆಂ.ಗ್ರಾ.ಜಿಲ್ಲೆ ಜು.16 : ಬೌದ್ಧ ನೆಲೆಗಳನ್ನು ಪ್ರತಿಬಿಂಬಿಸುವ ಚೈತ್ಯ-ವಿಹಾರ ಸಂಕೀರ್ಣದ ಸಂಪೂರ್ಣ ಚಿತ್ರಣವನ್ನು ಬೆಳಕಿಗೆ ತರಲು ಬೌದ್ಧ ನೆಲೆ ಉತ್ಖನನಕ್ಕೆ ಚಾಲನೆ ನೀಡಲಾಗಿದ್ದು ರಾಜಘಟ್ಟವು ಮುಂದೆ ಮಹತ್ವದ ನೆಲೆಯಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ ಪಾಟೀಲ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ … Read more
