ಸರ್ಕಾರಿ ನೌಕರರು ಸಾರ್ವಜನಿಕರ ಸೇವೆಗೆ ಸಿಕ್ಕ ಅವಕಾಶ ಎಂದು ಕಾರ್ಯನಿರ್ವಹಿಸಬೇಕು: ಶಾಸಕ ಬಿಎನ್ ರವಿಕುಮಾರ್
ವಿಜಯ ದರ್ಪಣ ನ್ಯೂಸ್… ಸರ್ಕಾರಿ ನೌಕರರು ಸಾರ್ವಜನಿಕರ ಸೇವೆಗೆ ಸಿಕ್ಕ ಅವಕಾಶ ಎಂದು ಕಾರ್ಯನಿರ್ವಹಿಸಬೇಕು: ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಸರ್ಕಾರಿ ನೌಕರಿಯು ಎಲ್ಲರಿಗೂ ಸಿಗುವುದಿಲ್ಲ ಅದು ಅಧಿಕಾರ ಎಂದು ಭಾವಿಸದೆ ಅದು ಸಾರ್ವಜನಿಕರ ಸೇವೆಗೆ ಸಿಕ್ಕ ಅವಕಾಶ ಎಂದು ಕಾರ್ಯನಿರ್ವಹಿಸುವವರು ಮಾತ್ರ ಎಲ್ಲರ ಮನಸ್ಸಿನಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು. ನಗರದ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ರೇಷ್ಮೆ ಪ್ರದರ್ಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿಯಾದ ವೆಂಕಟೇಶಪ್ಪ ಅವರಿಗೆ ಮಾರುಕಟ್ಟೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ … Read more
