ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ
ವಿಜಯ ದರ್ಪಣ ನ್ಯೂಸ್….. ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ,ಗ್ರಾ,ಜಿಲ್ಲೆ,ಆಗಸ್ಟ್ 30: ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಆದೇಶಿಸಿದ್ದಾರೆ. ಪಟಾಕಿ ಸಿಡಿಮದ್ದು ಸಿಡಿಸಿರುವುದರಿಂದ ಜಿಲ್ಲೆಯಲ್ಲಿ ಓರ್ವ ಮೃತ ಪಟ್ಟಿದ್ದು ಒಂಬತ್ತು ಜನರಿಗೆ ತ್ರೀವವಾಗಿ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಗಣೇಶ … Read more
