ಸ್ವಚ್ಚಂದ – ಸ್ವತಂತ್ರ – ಮುಕ್ತ – ಬದುಕು.
ವಿಜಯ ದರ್ಪಣ ನ್ಯೂಸ್… ಸ್ವಚ್ಚಂದ – ಸ್ವತಂತ್ರ – ಮುಕ್ತ – ಬದುಕು. ” Looking ugly and madness is the ultimate status (Freedom ) of mind ” ” ಕುರೂಪ ಅಥವಾ ರೂಪವಂತರಲ್ಲವಾಗಿರುವುದು ಮತ್ತು ಹುಚ್ಚು ಮನಸ್ಥಿತಿ, ವ್ಯಕ್ತಿಯ ಪರಿಪೂರ್ಣ ಸ್ವಾತಂತ್ರ್ಯದ ಅಂತಿಮ ಹಂತ ” ಎಂಬ ಅರ್ಥದ ಇಂಗ್ಲೀಷ್ ನಾಣ್ಣುಡಿಯೊಂದು ಬಹಳ ಹಿಂದೆ ಓದಿದ ನೆನಪು….. ವ್ಯಾವಹಾರಿಕ ಜಗತ್ತಿನಲ್ಲಿ ಇದು ಅಷ್ಟಾಗಿ ಅನ್ವಯವಾಗುವುದಿಲ್ಲ. ಏಕೆಂದರೆ ಇಲ್ಲಿ ಮುಖವಾಡಗಳೇ ಹೆಚ್ಚಿನ ಪ್ರಾಮುಖ್ಯತೆ … Read more
