ತಾಯ್ನೆಲ……. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ತಾಯಿ ನೆಲವನ್ನು ಸ್ಮರಿಸುತ್ತಾ……..
ವಿಜಯ ದರ್ಪಣ ನ್ಯೂಸ್…. ತಾಯ್ನೆಲ……. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ತಾಯಿ ನೆಲವನ್ನು ಸ್ಮರಿಸುತ್ತಾ…….. 78 ರ ಯೌವ್ವನದ ಸೃಷ್ಟಿಯ ಅತ್ಯದ್ಭುತ, ಅತ್ಯಾಕರ್ಷಕ ಭರತ ಖಂಡವೇ,……. ನಿನ್ನೊಂದಿಗೆ ಈ ಕ್ಷಣ ನಾನಿರುವುದೇ ಒಂದು ಸೌಭಾಗ್ಯ. ಅದಕ್ಕೆ ಕೃತಜ್ಞತೆ ಸಲ್ಲಿಸುತ್ತಾ….. ಸ್ವಾತಂತ್ರ್ಯ ಪಡೆದ 78 ವರ್ಷಗಳು …… ಸಂವಿಧಾನ ಸ್ವೀಕರಿಸಿ 75 ವರ್ಷಗಳು…… ಆದರೆ, ನಿನ್ನ ಅಸ್ತಿತ್ವ ಸಹಸ್ರಾರು ವರ್ಷಗಳ ನಿರಂತರ ಚಲನೆಯಿಂದ ಕೂಡಿದೆ…… ನನ್ನ ಭರತ ಖಂಡವೇ ಏನೆಂದು ವರ್ಣಿಸಲಿ – ಎಷ್ಟೆಂದು ವರ್ಣಿಸಲಿ ನಿನ್ನನ್ನು …… ಪದಗಳು – … Read more
