ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ಅವರಿಗೆ ಆತ್ಮೀಯ ಬೀಳ್ಕೊಡುಗೆ
ವಿಜಯ ದರ್ಪಣ ನ್ಯೂಸ್… ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ಅವರಿಗೆ ಆತ್ಮೀಯ ಬೀಳ್ಕೊಡುಗೆ ಬೆಂಗಳೂರು, ಆಗಸ್ಟ್ 08, : ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ದಿನಾಂಕ 07-08-2025 ರಂದು ಬೆಂಗಳೂರು ಭೇಟಿಗಾಗಿ ಆಗಮಿಸಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ಸಾದರು. ಗೌರವಾನ್ವಿತ ಫಿಲಿಪೈನ್ಸ್ ಗಣರಾಜ್ಯದ … Read more
