ಆಗಸ್ಟ್ 11 ಕ್ಕೆ ನುಲಿಯ ಚಂದಯ್ಯ ಜಯಂತಿ
ವಿಜಯ ದರ್ಪಣ ನ್ಯೂಸ್….. ಆಗಸ್ಟ್ 11 ಕ್ಕೆ ನುಲಿಯ ಚಂದಯ್ಯ ಜಯಂತಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 02 : ನುಲಿಯ ಚಂದಯ್ಯ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಗಸ್ಟ್ 11 ರಂದು ಬೆಳಿಗ್ಗೆ 9 ಗಂಟೆಗೆ ದೇವನಹಳ್ಳಿ ಟೌನ್ ನ ತಾಲ್ಲೂಕು ಕಚೇರಿ ರಸ್ತೆಯ ಕೊರಮರ ಬೀದಿಯ ಭಜನಾ ಮಂದಿರ ಮುಂಭಾಗದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಸೈಯಿದಾ ಅಯಿಷಾ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ … Read more
