ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು: ಸಚಿವ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು: ಸಚಿವ ಮುನಿಯಪ್ಪ ದೇವನಹಳ್ಳಿ ಬೆಂ.ಗ್ರಾಂ.ಜಿಲ್ಲೆ, ಸೆಪ್ಟೆಂಬರ್ 24 : ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ, ಔಷಧಿ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸುತ್ತಾ ರೈತರ ಬೆನ್ನೆಲುಬಿಗೆ ಸಹಕಾರ ಸಂಘಗಳು ನಿಂತಿದ್ದು ಸಹಕಾರ ಸಂಘಗಳು ರೈತರ ಬೆನ್ನೆಲುಬು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು. ಇಂದು … Read more
