ಸುಳ್ಳು ಪ್ರಕರಣಗಳಿಂದ ನೈಜ ಪ್ರಕರಣಗಳ ವಿಲೇವಾರಿ ವಿಳಂಬ: ನ್ಯಾ.ಬಿ ವೀರಪ್ಪ
ವಿಜಯ ದರ್ಪಣ ನ್ಯೂಸ್ … ಪ್ರಜಾಪ್ರಭುತ್ವದ ನಾಲ್ಕು ಅಂಗಗಳ ವೈಫಲ್ಯದಿಂದ ಜನಕ್ಕೆ ಸರಿಯಾಗಿ ಕಾಲಕಾಲಕ್ಕೆ ನ್ಯಾಯ ಸಿಗುತ್ತಿಲ್ಲ ಸುಳ್ಳು ಪ್ರಕರಣಗಳಿಂದ ನೈಜ ಪ್ರಕರಣಗಳ ವಿಲೇವಾರಿ ವಿಳಂಬ: ನ್ಯಾ.ಬಿ ವೀರಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ . ಸೆಪ್ಟೆಂಬರ್ .20: ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗುವ ಪ್ರಕರಣಗಳನ್ನು ವಿಲೇವಾರಿ ಮಾಡುವ ಸಂದರ್ಭದಲ್ಲಿ ನೈಜ ಪ್ರಕರಣಗಳು ಹಾಗೂ ಸುಳ್ಳು ಪ್ರಕರಣಗಳು ಎರಡು ಇರುತ್ತವೆ. ಸುಳ್ಳು ಪ್ರಕರಣಗಳಿಂದ ನೈಜ ಪ್ರಕರಣಗಳ ವಿಲೇವಾರಿ ವಿಳಂಬವಾಗುತ್ತಿದ್ದು ಸಾರ್ವಜನಿಕರು ಸುಳ್ಳು ಕೇಸ್ ದಾಖಲಿಸಬೇಡಿ ಎಂದು ಉಪಲೋಕಾಯುಕ್ತ ನ್ಯಾ. ಬಿ … Read more
