ಯೂರಿಯಾ ಮಿತವಾಗಿ ಬಳಕೆಗೆ ಕೃಷಿ ಇಲಾಖೆ ಸಲಹೆ
ವಿಜಯ ದರ್ಪಣ ನ್ಯೂಸ್….. ಯೂರಿಯಾ ಮಿತವಾಗಿ ಬಳಕೆಗೆ ಕೃಷಿ ಇಲಾಖೆ ಸಲಹೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಸೆ,02: ಯೂರಿಯಾ ಗೊಬ್ಬರವು ಸಸ್ಯಗಳಿಗೆ ಹೆಚ್ಚು ಪೋಷಕಾಂಶಗಳನ್ನು ಒದಗಿಸುತ್ತದೆ, ಯೂರಿಯಾ ಸಾರಜನಕವನ್ನು ಮಾತ್ರ ಒದಗಿಸುತ್ತದೆ ಮತ್ತು ರಂಜಕ ಮತ್ತು ಪೊಟ್ಯಾಷಿಯಂ ನಂತಹ ಇತರೆ ಅಗತ್ಯ ಅಂಶಗಳನ್ನು ಪೂರೈಸುವುದಿಲ್ಲ. ಆದರೆ ಇದರ ಬಳಕೆ ಹೆಚ್ಚಾದಷ್ಟು ಅಮೃತವು ವಿಷವಾಗುತ್ತೆ, ಎನ್ನುವುದು ವಾಸ್ತವಾಂಶ ಆದ್ದರಿಂದ ಆದಷ್ಟು ಕಡಿಮೆ ಪ್ರಮಾಣದಲ್ಲಿ ಯೂರಿಯಾ ಬಳಸುವುದು ಉತ್ತಮ ಎಂದು ಕೃಷಿ ಇಲಾಖೆ ತಿಳಿಸಿದೆ. ಯೂರಿಯಾ ಗೊಬ್ಬರವು … Read more
