ಪುರಸಭೆ ಸದಸ್ಯ ಎ.ಆರ್.ಹನೀಪುಲ್ಲಾ ಅವರ ಸದಸ್ಯತ್ವ ರದ್ದುಗೊಳಿಸಬೇಕು: ಬಿ.ಆರ್.ಅಂಬೇಡ್ಕರ್ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಸಿ.ಶ್ರೀನಿವಾಸ್
ವಿಜಯ ದರ್ಪಣ ನ್ಯೂಸ್… ಪುರಸಭೆ ಸದಸ್ಯ ಎ.ಆರ್.ಹನೀಪುಲ್ಲಾ ಅವರ ಸದಸ್ಯತ್ವ ರದ್ದುಗೊಳಿಸಬೇಕು: ಬಿ.ಆರ್.ಅಂಬೇಡ್ಕರ್ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಸಿ.ಶ್ರೀನಿವಾಸ್ ವಿಜಯಪುರ ದೇವನಹಳ್ಳಿ ತಾಲ್ಲೂಕು : ಪಟ್ಟಣದ 18ನೇ ವಾರ್ಡಿನ ಪುರಸಭೆ ಸದಸ್ಯ ಎ.ಆರ್. ಹನೀವುಲ್ಲಾ ಅವರ ಮೇಲೆ ಕೊಲೆಗೆ ಪ್ರಚೋದನೆಯ ಆರೋಪದಡಿಯಲ್ಲಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವುದರ ಜೊತೆಗೆ, ಅವರ ಮೇಲೆ ಕೊಲೆಗೆ ಯತ್ನ ನಡೆಸಿರುವ ಪ್ರಕರಣವೊಂದರಲ್ಲಿ ವಾರೆಂಟ್ ಇದೆ ಈ ಕಾರಣದಿಂದ ಅವರ ಸದಸ್ಯತ್ವವನ್ನು ವಜಾಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ … Read more
