ಸಡಗರ ಸಂಭ್ರಮದಿಂದ ಜರುಗಿಧ ಕಾರ್ಯ ಸಿದ್ದೇಶ್ವರ ಸ್ವಾಮಿ ಚಿಕ್ಕಜಾತ್ರೆ
ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ಜರುಗಿಧ ಕಾರ್ಯ ಸಿದ್ದೇಶ್ವರ ಸ್ವಾಮಿ ಚಿಕ್ಕಜಾತ್ರೆ ತಾಂಡವಪುರ ಅಕ್ಟೋಬರ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಇತಿಹಾಸ ಪ್ರಸಿದ್ಧಿ ಉಳ್ಳಕಾರ್ಯ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿಯ ಬೆಟ್ಟದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಚಿಕ್ಕ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ಜರುಗಿದೆ. ಶ್ರೀ ಸಿದ್ದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಕಾರ್ಯ ಗ್ರಾಮಸ್ಥರು ಹೂವಿನ ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ವಿಶೇಷ ಪೂಜೆಯನ್ನು ಸಲ್ಲಿಸಿ, ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. … Read more
