ಕೃಷಿ ಇಲಾಖೆಯಲ್ಲಿ ಸಮರ್ಪಕ ಸೇವೆಗೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ
ವಿಜಯ ದರ್ಪಣ ನ್ಯೂಸ್…… ಕೃಷಿ ಇಲಾಖೆಯಲ್ಲಿ ಸಮರ್ಪಕ ಸೇವೆಗೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ತಾಂಡವಪುರ ಮೈಸೂರು ಜನವರಿ 31 : ಕೃಷಿಇಲಾಖೆಯಲ್ಲಿ ಸಮರ್ಪಕ ಸೇವೆ ಸಿಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿ ಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಶನಿವಾರ ನಂಜನಗೂಡಿನ ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿ ಕೃಷಿ ಅಧಿಕಾರಿ ವಿರುದ್ಧ ದಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಕೃಷಿಗೆ ಬೇಕಾದ ಪರಿಕರಗಳು, … Read more
