ಸ್ವಾತಂತ್ರ್ಯ ಹೋರಾಟಗಾರರು ಸಂವಿಧಾನ ನಿರ್ಮಾತೃಗಳ ತ್ಯಾಗ ಸ್ಮರಿಸಬೇಕು: ವಿ ನಂದಕುಮಾರ್
ವಿಜಯ ದರ್ಪಣ ನ್ಯೂಸ್…. ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ನಿರ್ಮಾತೃಗಳ ತ್ಯಾಗ ಸ್ಮರಿಸಬೇಕು: ವಿ ನಂದಕುಮಾರ್ ವಿಜಯಪುರ, ‘ಭಾರತದ ಸಂವಿಧಾನ ಜ.27-ಜಾರಿಗೆ ಬಂದ ನೆನಪಿಗಾಗಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸುತ್ತಾ, ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾಗಿದೆ. ಪ್ರಜಾಪ್ರಭುತ್ವದ ಆಶಯಗಳನ್ನು ಪಾಲಿಸಿ, ದೇಶದ ಏಕತೆಗಾಗಿ ಶ್ರಮಿಸಲು ಈ ದಿನ ನಮಗೆ ಸ್ಪೂರ್ತಿ ನೀಡುತ್ತದೆ’ ಎಂದು ಪುರಸಭಾ ಅಧ್ಯಕ್ಷೆ ಭವ್ಯ ಮಹೇಶ್ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ 77ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ … Read more
