ನಮ್ಮ ಸಂವಿಧಾನ ರಾಷ್ಟ್ರದ ಭದ್ರ ಬುನಾದಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್….. ಜಿಲ್ಲಾಡಳಿತ ಭವನದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ನಮ್ಮ ಸಂವಿಧಾನ ರಾಷ್ಟ್ರದ ಭದ್ರ ಬುನಾದಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ.26 : ಭಾರತೀಯ ಸಂವಿಧಾನವು ಸುಭದ್ರ ಹಾಗೂ ಸಶಕ್ತ ರಾಷ್ಟ್ರ ನಿರ್ಮಿಸುವಲ್ಲಿ ಭದ್ರ ಬುನಾದಿಯಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. “77ನೇ ಗಣರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ … Read more
