ಜನವರಿ 15 ರಿಂದ 20 ರವರೆಗೆ ಇತಿಹಾಸ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವ
ವಿಜಯ ದರ್ಪಣ ನ್ಯೂಸ್….. ಜನವರಿ 15 ರಿಂದ 20 ರವರೆಗೆ ಇತಿಹಾಸ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವ 25 ಲಕ್ಷ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ತಾಂಡವಪುರ ಜನವರಿ 12 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಸುತ್ತೂರು ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧಿ ಉಳ್ಳ ಸುತ್ತೂರು ಜಾತ್ರಾ ಮಹೋತ್ಸವ ಇದೆ ತಿಂಗಳು ಜನವರಿ 15 ರಿಂದ 20 ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದ್ದು ಈ ಜಾತ್ರಾ ಮಹೋತ್ಸವ ಸಾರ್ವಜನಿಕರಿಗೆ ಬರುವಂತ ಭಕ್ತಾದಿಗಳಿಗೆ … Read more
