ತಂದೆ ತಾಯಿ ಸೇವೆ ಮಾಡುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಕರ್ತವ್ಯ : ಶ್ರೀ ಶ್ರೀ ಮಂಗಳಾನಂದನಾಥಸ್ವಾಮೀಜಿ
ವಿಜಯ ದರ್ಪಣ ನ್ಯೂಸ್…… ತಂದೆ ತಾಯಿ ಸೇವೆ ಮಾಡುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಕರ್ತವ್ಯ : ಶ್ರೀ ಶ್ರೀ ಮಂಗಳಾನಂದನಾಥಸ್ವಾಮೀಜಿ ಶಿಡ್ಲಘಟ್ಟ : ತಂದೆ ತಾಯಿಗಿಂತ ಮಿಗಿಲಾದ ದೇವರಿಲ್ಲ ಅವರ ಸೇವೆಗೈದರೆ ಪರಮೇಶ್ವರನು ಮೆಚ್ಚಲಿದ್ದು ಅವರ ಮಾರ್ಗದರ್ಶಿಯಲ್ಲಿ ನಡೆಯುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಕರ್ತವ್ಯ ಎಂದು ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖೆಯ ಶ್ರೀ ಶ್ರೀ ಮಂಗಳಾನಂದನಾಥಸ್ವಾಮೀಜಿ ತಿಳಿಸಿದರು. ನಗರದ ಹನುಮಂತಪುರ ಗೇಟ್‌ನಲ್ಲಿರುವ ಬಿ.ಜಿ.ಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ “ಮಾತಾ ಪಿತೃ ವಂದನಾ” ಕಾರ್ಯಕ್ರಮದಲ್ಲಿ ಆಶೀರ್ವಚನ … Read more
