ಹಿಂದೂ ಧರ್ಮ ಉಳಿಯಲು ಸಂಕಲ್ಪ ಮಾಡಿ, ಜನಸಂಖ್ಯೆ ನಿಯಂತ್ರಣಕ್ಕೆ ಪ್ರಧಾನಿಗೆ ಮನವಿ :ಶ್ರೀ ಶ್ರೀ ಶ್ರೀ ಪೂರ್ಣನಂದಪುರಿ ಸ್ವಾಮೀಜಿ
ವಿಜಯ ದರ್ಪಣ ನ್ಯೂಸ್…….. ರಾಜಾಜಿನಗರದಲ್ಲಿ ಬೃಹತ್ ವಿರಾಟ್ ಹಿಂದೂ ಸಮಾವೇಶ ಹಿಂದೂ ಧರ್ಮ ಉಳಿಯಲು ಸಂಕಲ್ಪ ಮಾಡಿ, ಜನಸಂಖ್ಯೆ ನಿಯಂತ್ರಣಕ್ಕೆ ಪ್ರಧಾನಿಗೆ ಮನವಿ : ಶ್ರೀ ಶ್ರೀ ಶ್ರೀ ಪೂರ್ಣನಂದಪುರಿ ಸ್ವಾಮೀಜಿ ಬೆಂಗಳೂರು: ಬಸವೇಶ್ವರನಗರ ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ವತಿಯಿಂದ ರಾಜಾಜಿನಗರದ ಮಂಜುನಾಥನಗರದಲ್ಲಿ ಬೃಹತ್ ಹಿಂದೂ ಸಮಾವೇಶ ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಪೂರ್ಣನಂದಪುರಿ ಸ್ವಾಮೀಜಿರವರು, ಶಾಸಕ ಎಸ್.ಸುರೇಶ್ ಕುಮಾರ್ ರವರು, ವಿಜ್ಞಾನಿ ರಘೋತ್ತಮರಾವ್, ಸಂಘದ … Read more
