ಕ್ರೀಡಾಂಗಣ ನಿರ್ಮಾಣ ಮಾಡುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕೆಂದು ಆಗ್ರಹಿಸಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಶ್ರೀಕಂಠ ದತ್ತ ಎದುವೀರ್ ಒಡೆಯರ್ ಬೆಂಬಲ
ವಿಜಯ ದರ್ಪಣ ನ್ಯೂಸ್…… ಕ್ರೀಡಾಂಗಣ ನಿರ್ಮಾಣ ಮಾಡುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕೆಂದು ಆಗ್ರಹಿಸಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಶ್ರೀಕಂಠ ದತ್ತ ಎದುವೀರ್ ಒಡೆಯರ್ ಬೆಂಬಲ ತಾಂಡವಪುರ ಫೆಬ್ರವರಿ 24 ಪರಂಪರೆಕ ಕಾರ್ಖಾನೆ ರೇಷ್ಮೆ ನೂಲು ತೆಗೆಯುವ ಘಟಕದ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ನಿರ್ಧಾರವನ್ನು ಸರ್ಕಾರ ಕೈ ಬಿಡಬೇಕೆಂದು ಆಗ್ರಹಿಸಿ ಕೆಲಸವನ್ನು ಬಂದ್ ಮಾಡಿ, ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಶ್ರೀಕಂಠ ದತ್ತ ಯದುವೀರ್ ಒಡೆಯರ್ ಬೆಂಬಲ ವ್ಯಕ್ತಪಡಿಸಿದರು ಅವರು ಇಂದು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ … Read more
