ಕಾಂಗ್ರೆಸ್ ಮುಖಂಡನ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆ
ವಿಜಯ ದರ್ಪಣ ನ್ಯೂಸ್….. ಕಾಂಗ್ರೆಸ್ ಮುಖಂಡನ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆ ಶಿಡ್ಲಘಟ್ಟ : ತಾಲ್ಲೂಕಿನ ಗಂಜಿಗುಂಟೆ ಗ್ರಾಮದ ವೃತ್ತದಲ್ಲಿನ ಅಂಗಡಿಯೊಂದರ ಬಳಿ ಕಾಫಿ ಕುಡಿಯಲೆಂದು ಸ್ನೇಹಿತರ ಜತೆ ಕುಳಿತಿದ್ದ ಕಾಂಗ್ರೆಸ್ ಮುಖಂಡನ ಮೇಲೆ ಜೆಡಿಎಸ್ ಕಾರ್ಯಕರ್ತರ ಗುಂಪೊಂದು ಏಕಾ ಏಕಿ ದಾಳಿ ನಡೆಸಿ ಪೊರಕೆ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ನಮ್ಮ ಜಾತಿಯನ್ನು ಬಯ್ಯುತ್ತೀಯಾ ಎಂದು ಮಹಿಳೆಯೊಬ್ಬಳು ಕೈಯ್ಯಲ್ಲಿ ಪೊರಕೆ ಹಿಡಿದು ಬಂದು ಕಾಂಗ್ರೆಸ್ ಮುಖಂಡ ವಸಂತಾಚಾರಿ ಅವರ ಮೇಲೆ ಪೊರಕೆಯಿಂದಲೆ ಹಲ್ಲೆ ನಡೆಸಿದಳು ,ಜತೆಗೆ … Read more
