ನಗರೋತ್ಥಾನ ಕಾಮಗಾರಿಗಳು ಶೀಘ್ರ ಪೂರ್ಣಗೊಳಿಸಿ: ಸಚಿವ ರಹೀಂ ಖಾನ್
ವಿಜಯ ದರ್ಪಣ ನ್ಯೂಸ್…. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮಸ್ಯೆ ಬರದಂತೆ ಮುಂಜಾಗ್ರತೆ ವಹಿಸಿ ನಗರೋತ್ಥಾನ ಕಾಮಗಾರಿಗಳು ಶೀಘ್ರ ಪೂರ್ಣಗೊಳಿಸಿ: ಸಚಿವ ರಹೀಂ ಖಾನ್ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ. 13: ‘ಸರ್ಕಾರದಿಂದ ಬಿಡುಗಡೆಯಾದ ಅನುದಾನ ಆಯಾ ಆರ್ಥಿಕ ವರ್ಷದಲ್ಲೇ ಬಳಕೆ ಮಾಡಬೇಕು ಅಮೃತ್ ನಗರೋತ್ಥಾನ- 04 ರಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪೌರಾಡಳಿತ ಹಾಗೂ ಹಜ್ ಇಲಾಖೆ ಸಚಿವರಾದ ರಹೀಂ ಖಾನ್ ಅವರು … Read more
