ಮೈಸೂರಿನಲ್ಲಿ ರಂಜಾನ್ ಸಂಭ್ರಮ ಎಲ್ಲೆಡೆ ಸಾಮೂಹಿಕ ಪ್ರಾರ್ಥನೆ, ಶಾಂತಿ, ಸಹಭಾಳ್ವೆ ಸಂದೇಶ
ವಿಜಯ ದರ್ಪಣ ನ್ಯೂಸ್….. ಮೈಸೂರಿನಲ್ಲಿ ರಂಜಾನ್ ಸಂಭ್ರಮ ಎಲ್ಲೆಡೆ ಸಾಮೂಹಿಕ ಪ್ರಾರ್ಥನೆ, ಶಾಂತಿ, ಸಹಭಾಳ್ವೆ ಸಂದೇಶ ತಾಂಡವಪುರ ಮಾರ್ಚ್ 21: ಶಾಂತಿ, ಸೌಹಾರ್ದತೆಯ ಸಂದೇಶ ಸಾರುವ ರಂಜಾನ್(ಈದ್ ಉಲ್ ಫಿತರ್) ಹಬ್ಬವನ್ನು ಮೈಸೂರಿನ ನಗರದೆಲ್ಲಡೆ ಮುಸ್ಲಿಂ ಸಮುದಾಯದವರು ಭಕ್ತಿಭಾವದೊಂದಿಗೆ ಸಂಭ್ರಮದಿಂದ ಆಚರಿಸಿದರು. ತಿಲಕ್ ನಗರ, ರಾಜೀವ್‌ನಗರ, ಗೌಸಿಯಾ ನಗರದ ಈದ್ಗಾಗಳಲ್ಲಿ ಈದ್ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು. ಜತೆಗೆ ಬಡಾವಣೆಗಳಲ್ಲಿ ಇರುವ ಮಸೀದಿಗಳಲ್ಲೂ ಪ್ರಾರ್ಥನೆ ಸಲ್ಲಿಸಿ ಗಮನ ಸೆಳೆದರು. ಮೂವತ್ತು ದಿನಗಳ ರಂಜಾನ್ ಉಪವಾಸವನ್ನು ಕಟ್ಟುನಿಟ್ಟಾಗಿ ಪಾಲಿಸಿದ ಮುಸ್ಲೀಮರು … Read more





